ಜೆದ್ದಾ(www.vknews.in): ಅನೇಕ ತಿಂಗಳ ನಂತರ ಸೌದಿ ಅರೇಬಿಯಾದಲ್ಲಿ ದೈನಂದಿನ ಕರೋನ ಪ್ರಕರಣಗಳ ಸಂಖ್ಯೆ 100 ಕ್ಕಿಂತ ಕಡಿಮೆಯಾಗಿದೆ.
ಇಂದು ಕೇವಲ 83 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 75 ಜನರು ಚೇತರಿಸಿಕೊಂಡಿದ್ದಾರೆ.
ಪ್ರಸ್ತುತ ಸೌದಿಯಲ್ಲಿ 2312 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 528 ಜನರ ಸ್ಥಿತಿ ಗಂಭೀರವಾಗಿದೆ.
ಇಂದು ಏಳು ಮರಣಗಳು ವರದಿಯಾಗಿರುವುದರೊಂದಿಗೆ ಸೌದಿ ಅರೇಬಿಯಾದಲ್ಲಿ ಒಟ್ಟು ಕರೋನಾ ಸಾವಿನ ಸಂಖ್ಯೆ 8,617 ಕ್ಕೆ ಏರಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.