(www.vknews.in) ; ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ದಲ್ಲಿ ದ.ಕ.ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಜಿಲ್ಲೆಯಲ್ಲಿ ಎರಡನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರು ಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ-09-09–2023ನೇ ಶನಿವಾರ ಪೂರ್ವಹ್ನ 11ಗಂಟೆಗೆ ಸರಿಯಾಗಿ ಮಂಗಳೂರಿನ ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜರಗಲಿದೆ,
ಈ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರು ಶಾಸಕರು, ಮಾಜಿ ಶಾಸಕರು ಬ್ಲಾಕ್ ಅಧ್ಯಕ್ಷರು ಹಾಗೂ ಪಕ್ಷದ ಇತರ ನಾಯಕರು ಭಾಗವಹಿಸಲಿದ್ದಾರೆ ಜಿಲ್ಲೆಯ ಕಾಂಗ್ರೆಸ್ ಪಕ್ಷ ದ ಎಲ್ಲಾ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರು ಸಮಯಕ್ಕೆ ಸರಿಯಾಗಿ ಹಾಜರಿದ್ದು ಈ ಗೌರವ ಸ್ವೀಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿ (ಕೊಲ್ನಾಡು )ರವರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.