Category: ಬೆಳಗಾವಿ

ಮೋದಿಗೆ ವಿದೇಶಕ್ಕೆ ಹೋಗಲು ಸಮಯವಿದೆ, ರಾಜ್ಯದ ನೆರೆ ಸ್ಥಿತಿ ವೀಕ್ಷಿಸಲು ಸಮಯವಿರುವುದಿಲ್ಲ: ಸಿದ್ದರಾಮಯ್ಯ

ಬೆಳಗಾವಿ(ವಿಶ್ವಕನ್ನಡಿಗ ನ್ಯೂಸ್): ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನಲ್ಲಿ ಇತ್ತೀಚೆಗೆ ಉಂಟಾದ ಭೀಕರ ಪ್ರವಾಹದಿಂದ ತತ್ತರಿಸಿ ಜನರು ತೊಂದರೆಗೆ ಒಳಗಾಗಿದ್ದಾರೆ. ಮನೆ, ಭೂಮಿ, ಬೆಳೆ ಎಲ್ಲವನ್ನೂ ಕಳೆದುಕೊಂಡುದ್ದಾರೆ.
Read More
ಚಾಟ್ ಮಾಡಿ
1
VK News Official Chat
ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...