Day: October 6, 2019

ಸುಳ್ಯ ಎಸ್ ಎಂ ಎ ವತಿಯಿಂದ ಮುಸ್ಲಿಂ ಜಮಾಅತ್ ನಾಯಕರಿಗೆ ಅಭಿನಂದನೆ

ಸುಳ್ಯ ಎಸ್ ಎಂ ಎ ವತಿಯಿಂದ ಮುಸ್ಲಿಂ ಜಮಾಅತ್ ನಾಯಕರಿಗೆ ಅಭಿನಂದನೆ

(ವಿಶ್ವ ಕನ್ನಡಿಗ ನ್ಯೂಸ್) : ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ಸುಳ್ಯ ರಿಜಿನಲ್ ವತಿಯಿಂದ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾದ ಮುಹಮ್ಮದ್ ಕುಂಞ್ಞಿ
Read More
ಎಸ್ ಎಂ ಎ ಸುಳ್ಯ ರಿಜಿನಲ್ ಅಧ್ಯಕ್ಷರಾಗಿ ಯೂಸುಫ್ ಹಾಜಿ ಬಿಳಿಯಾರು

ಎಸ್ ಎಂ ಎ ಸುಳ್ಯ ರಿಜಿನಲ್ ಅಧ್ಯಕ್ಷರಾಗಿ ಯೂಸುಫ್ ಹಾಜಿ ಬಿಳಿಯಾರು

(www.vknews.com) : ಸುನ್ನೀ ಮಾನೇಜ್ ಮೆಂಟ್ ಎಸೋಸಿಯೇಶನ್ ರಿ. ಸುಳ್ಯ ರಿಜಿನಲ್ ಇದರ ಅಧ್ಯಕ್ಷರಾಗಿ ಯೂಸುಫ್ ಹಾಜಿ ಬಿಳಿಯಾರು ಇವರನ್ನು ನೂತನವಾಗಿ ಆಯ್ಕೆಗೊಳಿಸಲಾಗಿದೆ. ಸಮಿತಿಯ ಕಾನೂನು ಸಲಹೆಗಾರರಾಗಿ
Read More
ಯುಎಇ ಪ್ರತಿಭೋತ್ಸವಕ್ಕೆ ಕೂರತ್ ತಂಗಳ್ ಚಾಲನೆ

ಯುಎಇ ಪ್ರತಿಭೋತ್ಸವಕ್ಕೆ ಕೂರತ್ ತಂಗಳ್ ಚಾಲನೆ

(www.vknews.com) : ಕರ್ನಾಟಕ್ ಕಲ್ಚರಲ್ ಫೌಂಡೇಶನ್ ಯು ಎ ಇ ರಾಷ್ಟ್ರೀಯ ಸಮೀತಿ ಪ್ರತೀ ವರ್ಷ ನಡೆಸಿ ಬರುತಿರುವ ಪ್ರತಿಭೆಗಳ ಸಾಂಸ್ಕೃತಿಕ ಹಬ್ಬ ಪ್ರತಿಭೋತ್ಸವ 2020 ಗೆ
Read More
ಮುಡಿಪು ಝೆನಿತ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿಜಯಂತಿ ಹಾಗೂ ಸ್ವಚ್ಛತೆ ಕಾರ್ಯಕ್ರಮ

ಮುಡಿಪು ಝೆನಿತ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿಜಯಂತಿ ಹಾಗೂ ಸ್ವಚ್ಛತೆ ಕಾರ್ಯಕ್ರಮ

ಮುಡಿಪು (ವಿಶ್ವ ಕನ್ನಡಿಗ ನ್ಯೂಸ್) : ಝೆನಿತ್ ಆಂಗ್ಲ ಮಾಧ್ಯಮ ಶಾಲೆ ಮುಡಿಪು ಅಕ್ಟೋಬರ್ 2 ರಂದು ಗಾಂಧಿಜಯಂತಿ ಸಭಾಕಾರ್ಯಕ್ರಮ ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.
Read More
ಗಾಂಧಿ ಜಯಂತಿ ಪ್ರಯುಕ್ತ ದ.ಕ ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಮತ್ತು ರೋಟರಿ ಕ್ಲಭ್ ಪುತ್ತೂರು ಸೆಂಟ್ರಲ್ ವತಿಯಿಂದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಪ್ರಯುಕ್ತ ದ.ಕ ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಮತ್ತು ರೋಟರಿ ಕ್ಲಭ್ ಪುತ್ತೂರು ಸೆಂಟ್ರಲ್ ವತಿಯಿಂದ ಸ್ವಚ್ಛತಾ ಆಂದೋಲನ

ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ದಕ್ಷಿಣ ಕನ್ನಡ ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಮತ್ತು ಪುತ್ತೂರು ಸೆಂಟ್ರಲ್ ರೋಟರಿ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು
Read More
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ವತಿಯಿಂದ ಅಡ್ಡೂರಿನಲ್ಲಿ ಯಶಸ್ವೀ ರಕ್ತದಾನ ಶಿಬಿರ

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ವತಿಯಿಂದ ಅಡ್ಡೂರಿನಲ್ಲಿ ಯಶಸ್ವೀ ರಕ್ತದಾನ ಶಿಬಿರ

ಅಡ್ಡೂರು(ವಿಶ್ವಕನ್ನಡಿಗ ನ್ಯೂಸ್): ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ರೋಝ್ ಫ್ರೆಂಡ್ಸ್ (ರಿ) ಕಳಸಗುರಿ,ಅಡ್ಡೂರು ಮತ್ತು ಲಯನ್ಸ್ ಕ್ಲಬ್ ಗುರುಪುರ ಕೈಕಂಬ (ರಿ) ಜಂಟಿ ಆಶ್ರಯದಲ್ಲಿ
Read More
ಉಪ್ಪಳ ದಾರೂಲ್ ಉಲೂಮ್ ಮದ್ರಸ 30ನೆ ವಾರ್ಷಿಕ ಸಮ್ಮೇಳನದ ಸ್ವಾಗತ ಸಮಿತಿ ರಚನೆ

ಉಪ್ಪಳ ದಾರೂಲ್ ಉಲೂಮ್ ಮದ್ರಸ 30ನೆ ವಾರ್ಷಿಕ ಸಮ್ಮೇಳನದ ಸ್ವಾಗತ ಸಮಿತಿ ರಚನೆ

ಉಪ್ಪಳ(ವಿಶ್ವಕನ್ನಡಿಗ ನ್ಯೂಸ್): ಪಿ.ಎಂ.ಅಬ್ದುಲ್ ಹಮೀದ್ ಮದನಿ ಉಸ್ತಾದರ ನೇತೃತ್ವದಲ್ಲಿ ನಡೆಯುತ್ತಿರುವ ದಾರುಲ್ ಉಲೂಂ ದರ್ಸ್ ಇದರ 30ನೇ ವಾರ್ಷಿಕ ಮಹಾ ಸಮ್ಮೇಳನದ ಸ್ವಾಗತ ಸಮಿತಿಯು ಉಪ್ಪಳ ಕುನ್ನಿಲ್
Read More
ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಸೇವೆ ದೊಡ್ಡದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌

ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಸೇವೆ ದೊಡ್ಡದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌

ಶ್ರೀನಿವಾಸಪುರ(ವಿಶ್ವಕನ್ನಡಿಗ ನ್ಯೂಸ್): ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಸೇವೆ ದೊಡ್ಡದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ
Read More
ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸಲು ಬೋಧನೆಯಲ್ಲಿ ನೂತನ ಪದ್ದತಿಗಳನ್ನು ಅಳವಡಿಸಿಕೊಳ್ಳಿ – ಕೆ. ರತ್ನಯ್ಯ

ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸಲು ಬೋಧನೆಯಲ್ಲಿ ನೂತನ ಪದ್ದತಿಗಳನ್ನು ಅಳವಡಿಸಿಕೊಳ್ಳಿ – ಕೆ. ರತ್ನಯ್ಯ

ಕೋಲಾರ(ವಿಶ್ವಕನ್ನಡಿಗ ನ್ಯೂಸ್): ಶಿಕ್ಷಕರು ಬೋಧನೆಯಲ್ಲಿ ನೂತನ ಪದ್ದತಿಗಳು ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವುದರಿಂದ ಜಿಲ್ಲೆಯ ಫಲಿತಾಂಶವನ್ನು ಮೊದಲ ಸ್ಥಾನಕ್ಕೆ ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ
Read More
ಋಣ ಮುಕ್ತ ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಅ 22 ಕೊನೆಯ ದಿನ – ಸೋಮಶೇಖರ್

ಋಣ ಮುಕ್ತ ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಅ 22 ಕೊನೆಯ ದಿನ – ಸೋಮಶೇಖರ್

ಕೋಲಾರ(ವಿಶ್ವಕನ್ನಡಿಗ ನ್ಯೂಸ್): ಋಣ ಮುಕ್ತ ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 22 ಕೊನೆಯ ದಿನವಾಗಿದ್ದು ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಉಪವಿಭಾಗಾಧಿಕಾರಿಯಾದ ಸೋಮಶೇಖರ್ ಅವರು
Read More
ಚಾಟ್ ಮಾಡಿ
1
VK News Official Chat
ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...