Day: June 20, 2020

ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯ

ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯ

ಮಂಗಳೂರು (www.vknews.com) : ಕೋವಿಡ್-19 ಲಾಕ್ ಡೌನ್ ಅವಧಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ಬಹಳಷ್ಟು ಪ್ರತಿಕೂಲ ಪರಿಣಾಮ ಬೀರಿದ್ದು, ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ
Read More
ಕೆ.ಎಸ್.ಆರ್.ಟಿ.ಸಿ. – ಮಾಸಿಕ ಬಸ್‍ಪಾಸ್ ಲಭ್ಯ

ಕೆ.ಎಸ್.ಆರ್.ಟಿ.ಸಿ. – ಮಾಸಿಕ ಬಸ್‍ಪಾಸ್ ಲಭ್ಯ

ಮಂಗಳೂರು (www.vknews.com) : ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರಕಾರ ಮಾರ್ಚ್ 23 ರಿಂದ ಲಾಕ್‍ಡೌನ್ ಮಾಡಿರುವುದರಿಂದ ಸದರಿ ಅವಧಿಯಲ್ಲಿ ನಿಗಮದ ವಾಹನಗಳ ಸಂಚಾರವನ್ನು
Read More
ಶಾಲೆಗೆ ಹೋಗಿ ಪರೀಕ್ಷಾ ಪ್ರವೇಶ ಪತ್ರ ಪಡೆದುಕೊಂಡು ಬರುತ್ತೇನೆ ಎಂದು ತಿಳಿಸಿ ಹೋದ ಯುವತಿ ನಾಪತ್ತೆ

ಶಾಲೆಗೆ ಹೋಗಿ ಪರೀಕ್ಷಾ ಪ್ರವೇಶ ಪತ್ರ ಪಡೆದುಕೊಂಡು ಬರುತ್ತೇನೆ ಎಂದು ತಿಳಿಸಿ ಹೋದ ಯುವತಿ ನಾಪತ್ತೆ

ಮಂಗಳೂರು (www.vknews.com) : ಯುವತಿ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಕದ್ರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೀಮವ್ವ/ಸುಜಾತ (16) ಎಂಬ ಯುವತಿ ಜೂನ್ 19 ರಂದು
Read More
ಎಸ್.ಎಸ್.ಎಲ್.ಸಿ – ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

ಎಸ್.ಎಸ್.ಎಲ್.ಸಿ – ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

ಮಂಗಳೂರು (www.vknews.com) : 2020 ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಜೂನ್ 25 ರಿಂದ ಜುಲೈ 4 ರವರೆಗೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕೇರಳ
Read More
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚನೆ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚನೆ

ಮಂಗಳೂರು (www.vknews.com) : ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪ್ರತಿ ವರ್ಷದಂತೆ ಈ ವರ್ಷವು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುವ ಜೊತೆಗೆ ಕೋವಿಡ್ – 19 ವೈರಸ್‍ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ
Read More
ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ರೂ. 200 ದಂಡ

ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ರೂ. 200 ದಂಡ

ಮಂಗಳೂರು (www.vknews.com) : ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮುಖಗವಸು (ಒಚಿsಞ) ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಬೆಳಿಗ್ಗೆ 10.30 ಗಂಟೆಗೆ ಮಹಾಪೌರರ
Read More
ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ರೂಢಿ ಮಾಡಿಕೊಳ್ಳಬೇಕು- ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್

ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ರೂಢಿ ಮಾಡಿಕೊಳ್ಳಬೇಕು- ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್

ಮಂಗಳೂರು (www.vknews.com) : ಸಾರ್ವಜನಿಕರು ಮನೆಯಿಂದ ಹೊರೆಗೆ ಬರುವ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ಕೋವಿಡ್ ವೈರಸ್ ಮತ್ತೊಬ್ಬರಿಗೆ ಹರಡುವುದನ್ನು ತಪ್ಪಿಸಲು ಮಾಸ್ಕ್ ಅವಶ್ಯವಾಗಿದೆ ಎಂದು
Read More
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ – ವಿಶ್ವ ಪರಿಸರ ದಿನ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ – ವಿಶ್ವ ಪರಿಸರ ದಿನ

ಮಂಗಳೂರು (www.vknews.com) : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಕ್ಷಿಣಕನ್ನಡಜಿಲ್ಲೆ, ಮಂಗಳೂರು, ಅರಣ್ಯ ಇಲಾಖೆ ವಿಶೇಷಆರ್ಥಿಕ ವಲಯ ಮಂಗಳೂರು, ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರುಗಳ ಜಂಟಿಆಶ್ರಯದಲ್ಲಿಜೂನ್5ರಂದು
Read More
ಒಂದು ಮೌಲಿಕ ಕೃತಿ

ಒಂದು ಮೌಲಿಕ ಕೃತಿ

(www.vknews.com) : ಸಂಕಲ್ಪ-2020 (ಕೋವಿಡ್-19 ಆರೋಗ್ಯ ಮಾರ್ಗದರ್ಶಿ) ಎನ್ನುವ ಕೃತಿ ಶೀರ್ಷಿಕೆಯನ್ನು ಅರ್ಥವತ್ತಾಗಿಸಿಕೊಂಡು ಅತ್ಯತ್ತಮವಾಗಿ ಮೂಡಿ ಬಂದಿದೆ. ಕೊರೊನಾ ಸಾಂಕ್ರಾಮಿಕ ಕಾಯಿಲೆಯ ಬಗ್ಗೆ ಸಮಗ್ರವಾದ ಮಾಹಿತಿಗಳನ್ನು ಸಂಕ್ಷಿಪ್ತವಾಗಿ
Read More
KSCC ಕರ್ನಾಟಕ ಸ್ಪೊರ್ಟ್ಸ್ & ಕಲ್ಚರಲ್ ಕ್ಲಬ್ ನ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನ ನಾಳೆ ಮಂಗಳೂರಿಗೆ.

KSCC ಕರ್ನಾಟಕ ಸ್ಪೊರ್ಟ್ಸ್ & ಕಲ್ಚರಲ್ ಕ್ಲಬ್ ನ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನ ನಾಳೆ ಮಂಗಳೂರಿಗೆ.

ದುಬೈ (www.vknews.com) : ಕರ್ನಾಟಕ ಸ್ಪೊರ್ಟ್ಸ್ & ಕಲ್ಚರಲ್ ಕ್ಲಬ್ ನ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನವು ಮಂಗಳೂರಿಗೆ ದಿನಾಂಕ 21/06/2020 ರಂದು ಶಾರ್ಜಾ ಅಂತರಾಷ್ಟ್ರೀಯ ವಿಮಾನ
Read More
ಚಾಟ್ ಮಾಡಿ
1
VK News Official Chat
ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...