ಅಸ್ಸಾಂ(ವಿಶ್ವಕನ್ನಡಿಗ ನ್ಯೂಸ್): ರಾಷ್ಟ್ರೀಯ ನಾಗರಿಕ ನೊಂದಣಿ ಪ್ರಕ್ರಿಯೆ ಅಸ್ಸಾಂನಲ್ಲಿ ಕೋಲಾಹಲ ಸೃಷ್ಟಿಸಿದ್ದು, ಹೊಸ NRC ಪಟ್ಟಿಯಿಂದ ಬರೋಬ್ಬರಿ 19 ಲಕ್ಷ ನಾಗರಿಕರನ್ನು ಕೈಬಿಡಲಾಗಿದೆ. ಇಷ್ಟೊಂದು ಅಗಾಧ ಪ್ರಮಾಣದಲ್ಲಿ ನಾಗರಿಕರನ್ನು NRC ಪಟ್ಟಿಯಿಂದ ಹೊರ ಹಾಕಿರುವುದರಿಂದ ರಾಜ್ಯದಲ್ಲಿ ಗೊಂದಲಮಯ ವಾತಾವರಣ ಸೃಷ್ಟಿಯಾಗಿದೆ.
NRC ದಾಖಲಾತಿಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಒಟ್ಟಾರೆ 3 ಕೋಟಿ 30 ಲಕ್ಷ 27 ಸಾವಿರದ 661 ಜನ ಅರ್ಜಿ ಸಲ್ಲಿಸಿದ್ದರು. ದಾಖಲಾತಿ ಪರಿಶೀಲನೆ ಬಳಿಕ ಅಂತಿಮ NRC ವರದಿಯಲ್ಲಿ 3 ಕೋಟಿ 11 ಲಕ್ಷ 21 ಸಾವಿರದ 4 ಜನ ಅಸ್ಸಾಂ ನಾಗರಿಕತೆಗೆ ಅರ್ಹರಾಗಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.