(ವಿಶ್ವ ಕನ್ನಡಿಗ ನ್ಯೂಸ್ ,www.vknews.in): ಹಾಲಿ ಚಾಂಪಿಯನ್ ಭಾರತ ಅಂಡರ್ -19 ತಂಡ ಏಳನೇ ಬಾರಿಗೆ ಏಷ್ಯಾ ಕಪ್ ಗೆದ್ದುಕೊಂಡಿದೆ . ಇಂದು ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಭಾರತ ಬಂಗ್ಲಾದೇಶವನ್ನು 5 ರನ್ ಗಳ ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು .
ಮೊದಲು ಬ್ಯಾಟಿಂಗ್ ನಡೆಸಿದ ಭಾರತ 106 ರನ್ ಗಳಿಸಿದರೆ ಬಾಂಗ್ಲಾ 101 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು . ಭಾರತ ಪರ ಐದು ವಿಕೆಟ್ ಪಡೆದ ಅಥರ್ವ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.