ಬೆಳಗ್ಗಿನ ಸಮಯದಲ್ಲಿ ಮಾಮಲ್ಲಪುರಂ ಬೀಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸ್ವಚ್ಛತಾ ಕಾರ್ಯ

(ವಿಶ್ವ ಕನ್ನಡಿಗ ನ್ಯೂಸ್ ,www.vknews.in): ಚೀನಾ ಅಧ್ಯಕ್ಷರ ಭೇಟಿಯ ಕಾರಣ ಚೆನ್ನೈ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಎರಡನೇ ಸುತ್ತಿನ ಮಾತುಕತೆಗೂ ಮುನ್ನ ಮಾಮಲ್ಲಪುರಂ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ .

ಸ್ವತಃ ಟ್ವಿಟ್ ಮಾಡಿರುವ ಪ್ರಧಾನಿ ಸಾರ್ವಜನಿಕ ಸ್ಥಳಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳೋಣ ಎಂದು ಹೇಳಿದ್ದಾರೆ .

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...