“ಪಟ್ಲ ಸಂಭ್ರಮ-2019″ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ಆಗಮಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

(ವಿಶ್ವ ಕನ್ನಡಿಗ ನ್ಯೂಸ್,www.vknews.in ): ದುಬೈನಲ್ಲಿ ನಾಳೆ ಆಯೋಜಿಸಲ್ಪಟ್ಟಿರುವ “ಪಟ್ಲ ಸಂಭ್ರಮ-2019 ” ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ದುಬೈ ಗೆ ಆಗಮಿಸಿದ್ದಾರೆ .

ದುಬೈ ವಿಮಾನ ನಿಲ್ದಾಣದಲ್ಲಿ ಪುನೀತ್ ಅವರನ್ನು ಪಟ್ಲ ಫೌಂಡೇಶನ್ ಪದಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ವಕ್ವಾಡಿ, ದಿನೇಶ್ ಶೆಟ್ಟಿ ಕೊಟ್ಟಿಂಜ, ಪಟ್ಲ ಸತೀಶ್ ಶೆಟ್ಟಿ, ಸದಾಶಿವ ಶೆಟ್ಟಿಗಾರ್, ವಸಂತ್ ಹಾಗೂ ತಾರಾನಾಥ್ ಮುಂತಾದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ .

ಸಂಪಾದಕರು,
ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...