ಪುದು : ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದ ರೂಪುರೇಶೆ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು

 

ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಪುದು ಗ್ರಾಮದ ನಾಣ್ಯ ಶ್ರೀ ನಾಗರಕೇಶ್ವರಿ ಕ್ಷೇತ್ರದ ಅಷ್ಟಮಂಗಳ ನಾಗಮಂಡಲ ಪೂಜ್ಯೋತ್ಸವ ಹಾಗೂ ಬ್ರಹ್ಮ ಕಲಶಾಭಿಷೇಕ ಕಾರ್ಯಕ್ರಮವು ಜನವರಿ 13 ರಿಂದ ಪ್ರಾರಂಭವಾಗಲಿದ್ದು, ಈ ಬಗ್ಗೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ಕ್ಷೇತ್ರ ಆಡಳಿತ ಮಂಡಳಿಯ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರ ಚರ್ಚೆ ನಡೆಸಿದರು.

ಪ್ರಧಾನ ವರದಿಗಾರರು,
ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...