ಕಿತ್ತಾಳೆ ಮಾರಿ ಶಾಲೆ ಕಟ್ಟಿಸಿದ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ


ಮಂಗಳೂರು(ವಿಶ್ವಕನ್ನಡಿಗ ನ್ಯೂಸ್):
ಬಡಮಕ್ಕಳಿಗಾಗಿ ಸಾಮಾನ್ಯರಂತೆ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು ಮಕ್ಕಳ ಭವಿಷ್ಯವನ್ನು ರೂಪಿಸಲು ನೆರವಾದ ದಕ್ಷಿಣ ಕನ್ನಡದ ಕಿತ್ತಳೆ ವ್ಯಾಪಾರಿ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ 2020 ನೇ ಸಾಲಿನ ಪದ್ಮಶ್ರೀ ಪ್ರಶಸ್ಥಿ ಗೌರವಕ್ಕೆ ಆಯ್ಕೆಯಾಗಿದ್ದಾರೆ.

ದೇಶದ ನಾಲ್ಕನೇ ಅತ್ಯುನ್ನತ ಪ್ರಶಸ್ತಿ ಪುರಸ್ಕಾರವಾದ ಪದ್ಮಶ್ರೀ ಪ್ರಶಸ್ತಿಯ ಪಟ್ಟಿಯಲ್ಲಿ ಹಾಜಬ್ಬರ ಹೆಸರನ್ನು ಘೋಷಿಸಲಾಗಿದೆ.

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...