ಅಮೇರಿಕಾ : ಇತಿಹಾಸದಲ್ಲಿ ಮೊದಲ ಬಾರಿಗೆ ಶೂನ್ಯಕ್ಕಿಂತ ಕಡಿಮೆಯಾದ ತೈಲ ಬೆಲೆ

(ವಿಶ್ವ ಕನ್ನಡಿಗ ನ್ಯೂಸ್): ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಶಕ್ತಿಯ ಬೇಡಿಕೆ ಕುಸಿಯುತ್ತಿದ್ದಂತೆ ಯುಎಸ್ನಲ್ಲಿ ತೈಲ ಬೆಲೆಗಳು ಇತಿಹಾಸದಲ್ಲಿ ಮೊದಲ ಬಾರಿಗೆ ಶೂನ್ಯಕ್ಕಿಂತಲೂ ಕುಸಿದಿವೆ.

ತೈಲ ಬೆಲೆ ಕಡಿಮೆ ಮಾಡಿರುವ ಬಗ್ಗೆ ಅಮೇರಿಕ ವ್ಯಾಪಾರಸ್ಥರಿಗೆ ಹಾಗು ಮಾರುಕಟ್ಟೆ ಸ್ಥಿರತೆ ಕಾಯ್ದುಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಶ್ವದ ದೊಡ್ಡಣ್ಣ ಹೇಳಿಕೊಂಡಿದೆ .

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...