ಶಾರ್ಜಾ(ವಿಶ್ವಕನ್ನಡಿಗ ನ್ಯೂಸ್): ಯುಎಇಯ ಶಾರ್ಜಾದ ಅಲ್ ನಹ್ದಾ ಪ್ರದೇಶದಲ್ಲಿ ಬಹುಮಹಡಿ ಅಬ್ಕೊ ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ.
ರಾತ್ರಿ ಸರಿಸುಮಾರು 9 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಫ್ಲ್ಯಾಟ್ ಗಳಲ್ಲಿ ವಾಸಿಸುವ ಹಲವರು ಹೊರಗಡೆ ಓಡಿ ಬಾರೀ ಅನಾಹುತದಿಂದ ಪಾರಾಗಿದ್ದಾರೆ.
ಯುಎಯಿ ಯಾದ್ಯಂತ ಲಾಕ್ ಡೌನ್ ಹಿನ್ನಲೆ ನಿವಾಸಿಗಳು ಕಟ್ಟಡದಳೊಗೆ ಇರುವಾಗ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.. ಇನ್ನಷ್ಟು ಮಾಹಿತಿ ತಿಳಿಯಬೇಕಾಗಿದೆ..
(ವೀಡಿಯೋ)
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.