ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣ ಕನ್ನಡ ಜಿಲ್ಸೆಯಲ್ಲಿ ಸಾರ್ವಜನಿಕರ ಬೇಡಿಕೆ ಮೇರೆಗೆ ಎಲ್ಲಾ ರೀತಿಯ ಬಟ್ಟೆ ಅಂಗಡಿಗಳನ್ನು ನಾಳೆ(ಗುರುವಾರ) ಯಿಂದ ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಾಲ್ ಗಳು ತೆರೆಯಲು ಅವಕಾಶವಿಲ್ಲ. ಹಾಗೂ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಹಾಗೂ ವ್ಯಾಪಾರ ಮಾಡುವಾಗ ಸುರಕ್ಷಿತವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.