ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಭಾರತದಲ್ಲಿ ಕೋವಿಡ್-19 ಕೊರೊನಾವೈರಸ್ 50 ಸಾವಿರದ ಗಡಿಯನ್ನು ದಾಟಿದೆ. ಕಳೆದ ಮೂರು ದಿನಗಳಲ್ಲಿ 10 ಸಾವಿರದಷ್ಟು ಸೋಂಕಿತರು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.
3582 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 52987 ಕ್ಕೇರಿದೆ.
ಈವರೆಗೆ 1,785 ಜನರು ದೇಶದಲ್ಲಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 15331 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.