ಯುಎಇ(ವಿಶ್ವಕನ್ನಡಿಗ ನ್ಯೂಸ್): ಯುಎಇಯಲ್ಲಿ ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಸಹಾಯ ಮಾಡಲು ಭಾರತದ 88 ವೈದ್ಯಕೀಯ ವೃತ್ತಿಪರರ ಮೊದಲ ಬ್ಯಾಚ್ ರಾತ್ರಿ 8.20 ಕ್ಕೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದರು.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ಫ್ಲೈ ದುಬೈ ವಿಮಾನದ ಮೂಲಕ ಆಗಮಿಸಿದ ದಾದಿಯರನ್ನು ಭಾರತೀಯ ರಾಜ್ಯಗಳಾದ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಆಸ್ಟರ್ ಡಿಎಂ ಹೆಲ್ತ್ಕೇರ್ ಆಸ್ಪತ್ರೆಗಳಿಂದ ಆಯ್ಕೆ ಮಾಡಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.