ಒಮಾನ್(ವಿಶ್ವಕನ್ನಡಿಗ ನ್ಯೂಸ್): ಸುಲ್ತಾನತ್ ಆಫ್ ಒಮಾನಿನಲ್ಲಿ ಕೋವಿಡ್-19 ಕೊರೋನವೈರಸ್ ಸೋಂಕಿತರ ಸಂಖ್ಯೆ 5 ಸಾವಿರದ ಗಡಿ ದಾಟಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ ಅತ್ಯಂತ ಹೆಚ್ಚು ವರದಿಯಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 5029 ಕ್ಕೆ ತಲುಪಿದ್ದು, ಇದರಲ್ಲಿ 1200 ಕ್ಕಿಂತಲೂ ಹೆಚ್ಚು ಭಾರತೀಯರು ಸೇರಿದ್ದಾರೆ. ಇಂದು ಶನಿವಾರ 404 ಹೊಸಪ್ರಕರಣಗಳು ವರದಿಯಾಗಿದೆ. ಈವರೆಗೆ 20 ಸಾವುಗಳು ಸಂಭವಿಸಿದೆ. 1436 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.