ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕೋವಿಡ್-19 ಕೊರೊನಾವೈರಸ್ ಹಿನ್ನಲೆ ವಿದೇಶಗಳಲ್ಲಿ ಸಿಲುಕಿರುವ ಅನಿವಾಸಿಗಳನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಭಾಗವಾಗಿ ಇಂದು ಒಮಾನ್ ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಪ್ರಥಮ ವಿಮಾನವು ಹೊರಟಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.