ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಅಂಫಾನ್ ಚಂಡಮಾರುತ ಇಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸತ್ತಿದ್ದು, 110-120 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ವರದಿಯಾಗಿದೆ.
ಚಂಡಮಾರುತದ ತೀವ್ರತೆಗೆ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುಳಿದಿದೆ.
Pounding waves, ferocious winds – eye of #CycloneAmphan fast approaching https://t.co/2OGPGfb5i9 pic.twitter.com/IKA29NM3M0 — NDTV (@ndtv) May 20, 2020
Pounding waves, ferocious winds – eye of #CycloneAmphan fast approaching https://t.co/2OGPGfb5i9 pic.twitter.com/IKA29NM3M0
— NDTV (@ndtv) May 20, 2020
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.