ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಅಂಫಾನ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಕನಿಷ್ಠ 72 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.
ಮಳೆ ಮತ್ತು ಭಾರೀ ಗಾಳಿಯು ಒಡಿಶಾದ ಬೆಳೆಗಳು ಮತ್ತು ಮೂಲಸೌಕರ್ಯಗಳಿಗೆ ಭಾರಿ ಹಾನಿಯನ್ನುಂಟುಮಾಡಿತು.
ಚಂಡಮಾರುತದಿಂದ ಉಂಟಾದ ಹಾನಿಗಳನ್ನು ಮೌಲ್ಯಮಾಪನ ಮಾಡಲು ಕೇಂದ್ರ ಗೃಹ ಸಚಿವಾಲಯದ ತಂಡವು ರಾಜ್ಯಗಳಿಗೆ ಭೇಟಿ ನೀಡಲಿದೆ ಎಂದು ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.