ಕರಾಚಿ(www.vknews.in): ಲಾಹೋರ್ ನಿಂದ ಕರಾಚಿಗೆ ಹೊರಟಿದ್ದ ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ನ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಅಲ್ಪ ಮೊದಲು ಪತನವಾಗಿದ್ದು, ಹೆಚ್ಚಿನ ವಿವರ ತಿಳಿದು ಬಂದಿಲ್ಲ. ಈ ವಿಮಾನದಲ್ಲಿ 99 ಪ್ರಯಾಣಿಕರು ಹಾಗೂ 8 ಮಂದಿ ಸಿಬ್ಬಂದಿಗಳು ಸೇರಿದಂತೆ 107 ಮಂದಿ ಪ್ರಯಾಣಿಕರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.