( ವಿಶ್ವ ಕನ್ನಡಿಗ ನ್ಯೂಸ್ ):ಕ್ರಿಕೆಟ್ ದಕ್ಷಿಣ ಆಫ್ರಿಕಾದ ನಿರ್ದೇಶಕ ಮತ್ತು ಮಾಜಿ ಕ್ರಿಕೆಟಿಗ ಗ್ರೇಮ್ ಸ್ಮಿತ್ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಐಸಿಸಿ ಯ ಅಧ್ಯಕ್ಷರಾಗಲು ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ .
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮುಖ್ಯಸ್ಥರಾಗಿರುವ ಸೌರವ್ ಗಂಗೂಲಿ ಅವರ ಅಧಿಕಾರಾವಧಿಯು ಜುಲೈ 2020 ರಲ್ಲಿ ಕೊನೆಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗೆ ಮುಂದಿನ ಆಯ್ಕೆ ಸೌರವ್ ಗಂಗೂಲಿ ಎಂಬ ಮಾತುಗಳು ಕೇಳಿ ಬರುತ್ತಿದ್ದು ಇದಕ್ಕೆ ಸ್ಮಿತ್ ಹೇಳಿಕೆ ಮತ್ತಷ್ಟು ಬಲ ನೀಡಿದೆ . “ಸೌರವ್ ಎಲ್ಲರು ಗೌರವಿಸುವ ವ್ಯಕ್ತಿ ಅವರು ಅಧ್ಯಕ್ಷರಾದರೆ ಉತ್ತಮ” ಎಂದು ಸ್ಮಿತ್ ಹೇಳಿದ್ದಾರೆ .
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.