ಸಮಸ್ತ ಮದರಸಗಳಲ್ಲಿ ಪರೀಕ್ಷೆ ರದ್ದು : ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರಮೋಷನ್

 

ಕಲ್ಲಿಕೋಟೆ (ವಿಶ್ವ ಕನ್ನಡಿಗ ನ್ಯೂಸ್) : ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಮದರಸಗಳ್ಳಲಿ ಕಲಿಯುತ್ತಿರುವ ಒಂದರಿಂದ ಹನ್ನೆರಡನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ಸಮಸ್ತ ಬೋರ್ಡ್ ಆದೇಶ ಹೊರಡಿಸಿದೆ.

ಮಾರಕವಾದ ಕೊರೊನದಿಂದಾಗಿ ಈ ವರ್ಷ ಪರೀಕ್ಷೆ ನಡೆಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪಬ್ಲಿಕ್ ಪರೀಕ್ಷೆ ಸಹಿತ ಎಲ್ಲಾ ಪರೀಕ್ಷೆಗಳನ್ನು ರದ್ದುಮಾಡಿ ವಿದ್ಯಾರ್ಥಿಗಳಿಗೆ ಪ್ರಮೋಶನ್ ನೀಡಲಾಗಿದೆ.

 

ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...