ಕೊವಿಡ್ ಹೆಚ್ಚುತ್ತಿರುವ ಕಾರಣದಿಂದಾಗಿ ಸೌದಿ ಅರೇಬಿಯಾದ ಜೆದ್ದಾ ನಗರದಲ್ಲಿ ಪುನಃ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕರ್ಫ್ಯೂ ದಿನಗಳಲ್ಲಿ ಬೆಳಿಗ್ಗೆ 6ರಿಂದ ಅಪರಾಹ್ನ 3ರ ತನಕ ಅಗತ್ಯ ವಸ್ತುಗಳ ಖರೀದಿಗಾಗಿ ಜನರಿಗೆ ಮನೆಯಿಂದ ಹತ್ತಿರದ ಸೂಪರ್ ಮಾರ್ಕೆಟ್ ಹಾಗೂ ಮೆಡಿಕಲ್ ಶಾಪ್ ಗಳಿಗೆ ತೆರಳಬಹುದಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.