ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ಕೊರೊನಾ ವೈರಸ್ ತನ್ನ ಭೀಕರತೆಯನ್ನು ಪ್ರದರ್ಶಿಸುತ್ತಿದ್ದು, ಹೊಸ ಪ್ರಕರಣಗಳ ಸಂಖ್ಯೆ ಹಾಗೂ ಬಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗತೊಡಗಿದೆ. ಇಂದು ಸೌದಿಯಲ್ಲಿ 4507 ಹೊಸ ಪ್ರಕರಣಗಳು ಹಾಗೂ 39 ಮರಣಗಳು ದಾಖಲಾಗಿದ್ದು, ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 132048 ಕ್ಕೆ ಏರಿಕೆಯಾಗಿದೆ. ಇದುವರೆಗೂ 1011 ಮಂದಿ ಕೊವಿಡ್ ಗೆ ಬಲಿಯಾಗಿದ್ದು, 1802 ಮಂದಿಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಇಂದು 3170 ಮಂದಿ ರೋಗಮುಕ್ತಿ ಹೊಂದಿದ್ದು, ಇದರಿಂದಾಗಿ ಒಟ್ಟು 87890 ಮಂದಿ ರೋಮುಕ್ತಿ ಹೊಂದಿದಂತಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.