ದುಬೈ (www.vknews.com) : ಕರ್ನಾಟಕ ಸ್ಪೊರ್ಟ್ಸ್ & ಕಲ್ಚರಲ್ ಕ್ಲಬ್ ನ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನವು ಮಂಗಳೂರಿಗೆ ದಿನಾಂಕ 21/06/2020 ರಂದು ಶಾರ್ಜಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿದೆ.
ಶಾರ್ಜಾ ಮೂಲದ ಏರ್ ಅರೇಬಿಯಾ ಸಂಸ್ಥೆಯ ವಿಮಾನವು 173 ಅನಿವಾಸಿ ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಹೊತ್ತು ತರಲಿದೆ. ಈ ವಿಮಾನದಲ್ಲಿ ಆದ್ಯತೆಯ ಮೇರೆಗೆ ಗರ್ಭಿಣಿಯರಿಗೆ, ತುರ್ತು ಚಿಕಿತ್ಸಾ ರೋಗಿಗಳಿಗೆ, ಹಿರಿಯ ನಾಗರಿಕರಿಗೆ, ವಿಸಿಟ್ ವೀಸಾದಲ್ಲಿ ಬಂದು ಸಿಲುಕಿಕೊಂಡವರಿಗೆ, ಕೆಲಸ ಕಳೆದುಕೊಂಡವರಿಗೆ ಹಾಗೂ ತಾಯ್ನಾಡಿನಲ್ಲಿ ಮರಣ ಹೊಂದಿದ ವ್ಯಕ್ತಿಯ ಸಂಬಂಧಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.