(www.vknews.com) : ಕೇಂದ್ರ ಸರ್ಕಾರ ಮತ್ತೆ ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಬಡ ಜನರು ಜೀವನ ಜೂತೆ ಚೆಲ್ಲಾಟವಾಡುತ್ತಿದೆ ಎಂದು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಸರ್ಕಾರ ಈ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕು ಅದು ಬಿಟ್ಟು ಜನರು ಜೀವನ ಜೂತೆ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಜನರು ಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ
ಸರ್ಕಾರ ಅದೆಷ್ಟು ಬೇಗ ಇದನ್ನು ಮನಗಂಡು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ತಕ್ಷಣವೇ ಇಳಿಕೆ ಮಾಡಬೇಕು ಎಂದು ಝೈನ್ ಆತೂರು ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.