ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 107ನೇ ರಕ್ತದಾನ ಶಿಬಿರ ಜೂ.28ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.