ಕೋಟೆಕಾರ್(ವಿಶ್ವಕನ್ನಡಿಗ ನ್ಯೂಸ್): ಕೆ.ಸಿ.ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಇಲ್ಲಿ ಮಾಸಿಕ ನಡೆಸಲ್ಪಡುವ ಧ್ಸಿಕ್ರ್ ಮಜ್ಲಿಸ್ ದಿನಾಂಕ 05-07-2020 ರವಿವಾರ ಮಗ್ರಿಬ್ ನಮಾಝ್ ಬಳಿಕ ಬಹು ಕೆ.ಪಿ.ಹುಸೈನ್ ಸಆದಿ ಕೆ ಸಿ ರೋಡ್ ಉಸ್ತಾದ್ ನೇತೃತ್ವ ದಲ್ಲಿ ಆನ್ಲೈನ್ ಮೂಲಕ ನಡೆಯಲಿದೆ ಎಂದು ಪ್ರಕಟನೆಯಲ್ಲಿ ಕೋರಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.