ಜೆದ್ದಾ(www.vknews.in): ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ ಸೌದಿ ಅರೇಬಿಯಾದಲ್ಲಿ 4128 ಹೊಸ ಕೊವಿಡ್ ಪ್ರಕರಣಗಳು, 2642 ರೋಗಮುಕ್ತಿ ಹಾಗೂ 56 ಮರಣಗಳು ದಾಖಲಾಗಿದೆ. ಇದರೊಂದಿಗೆ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 205929 ಕ್ಕೆ ಏರಿದರೆ, ರೋಗಮುಕ್ತಿ ಸಂಖ್ಯೆಯು 143256ಕ್ಕೆ ಏರಿಕೆಯಾಗಿದೆ. ಇದುವರೆಗೂ 1858 ಮರಣಗಳು ದಾಖಲಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ 2313 ಮಂದಿಯ ಸ್ಥಿತಿ ಇನ್ನೂ ಚಿಂತಾಜನಕವಾಗಿಯೇ ಮುಂದುವರಿದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.