ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ಕೊವಿಡ್ ಪ್ರಕರಣಗಳಲ್ಲಿ ಮತ್ತೆ ಇಳಿಕೆ ಕಂಡುಬಂದಿದೆ. ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ ಒಟ್ಟು 52204 ಮಂದಿಯ ಸ್ಯಾಂಪಲ್ ಪರೀಕ್ಷಿಸಲಾಗಿದ್ದು, ಇವರಲ್ಲಿ 3580 ಮಂದಿಯಲ್ಲಿ ಕೊವಿಡ್ ಪಾಸಿಟಿವ್ ಕಂಡುಬಂದಿದೆ. ಇದಲ್ಲದೇ ಸೌದಿಯಲ್ಲಿ ಇಂದು 1980 ರೋಗಮುಕ್ತಿ ಹಾಗೂ 58 ಮರಣಗಳು ದಾಖಲಾಗಿದೆ. ಇದರೊಂದಿಗೆ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 209509 ಕ್ಕೆ ಏರಿದರೆ, ರೋಗಮುಕ್ತಿ ಸಂಖ್ಯೆಯು 145236ಕ್ಕೆ ಏರಿಕೆಯಾಗಿದೆ. ಇದುವರೆಗೂ 1916 ಮರಣಗಳು ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.