ಜೆದ್ದಾ(www.vknews.in): ಕೊರೊನಾ ವೈರಸ್ ಶೀಘ್ರದಲ್ಲಿ ನಮ್ಮನ್ನು ಬಿಟ್ಟು ಹೋಗುವ ಲಕ್ಷಣಗಳು ಗೋಚರಿಸುತ್ತಿಲ್ಲ ಎಂದು ಸೌದಿ ಅರೇಬಿಯಾದ ಆರೋಗ್ಯ ಸಚಿವ ತೌಫೀಕ್ ಅಲ್ ರಬೀಹ್ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕೊವಿಡ್ ಕೆಲವು ವರ್ಷಗಳು ನಮ್ಮೊಂದಿಗೆ ಇರಬಹುದು. ಶೀಘ್ರದಲ್ಲಿ ಇದು ನಮ್ಮನ್ನು ಬಿಟ್ಟು ಹೋಗುವ ಲಕ್ಷಣಗಳಿಲ್ಲ. ಆದ್ದರಿಂದ ನಾವು ಕೊವಿಡ್ ನೊಂದಿಗೆ ಜೀವಿಸಬೇಕಾದ ಅನಿವಾರ್ಯತೆಯಿದೆ’ ಎಂದು ಹೇಳಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.