ಪಿಯುಸಿ ಫಲಿತಾಂಶ ಉಡುಪಿಯ ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿ !

ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ):ಜಿಲ್ಲೆಯ ಅಭಿಜ್ಞಾ ರಾವ್, ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಉಡುಪಿಯ ವಿಠ್ಠಲ್ ರಾವ್ ಮತ್ತು ಆಶಾ ರಾವ್ ಅವರ ಪುತ್ರಿಯಾಗಿರುವ ಅಭಿಜ್ಞಾ ರಾವ್ ,ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿನಿ.ಅಭಿಜ್ಞಾ ರಾವ್ ,ಎಸ್ಎಸ್ಎಲ್ ಸಿ ಯಲ್ಲಿ 625 ರಲ್ಲಿ 624 ಅಂಕಗಳನ್ನು ಪಡೆಯುದರೊಂದಿಗೆ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದಿದ್ದನ್ನು ನಾವು ಗಮನಿಸಬಹುದು .ಮುಂದೆ ಇಂಜಿನಿಯರ್ ಆಗಬೇಕೆಂಬ ಆಸೆ ಇಟ್ಟುಕೊಂಡಿರುವ ಇವರಿಗೆ ಅಲ್ ದಿ ಬೆಷ್ಟ್ ಎನ್ನೋಣ!!

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...