ಪುತ್ತೂರು(ವಿಶ್ವ ಕನ್ನಡಿಗ ನ್ಯೂಸ್): ಇಲ್ಲಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 541 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ನಫೀಸತುಲ್ ಸಅದಿಯ್ಯರವರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಜೊತೆ ಕಾರ್ಯದರ್ಶಿ ಶಮ್ಮಾಸ್ ಬನ್ನೂರು ಮತ್ತು ಫರಾಝ್ ಬನ್ನೂರು, ಸಿಯಾಬ್ ಬನ್ನೂರು, ನಮ್ಸನ್ ಬನ್ನೂರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.