ಮೂಡುಬಿದಿರೆ (www.vknews.com) : ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ತಶ್ರಿಫಾ” 551 (92 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಮೂಡಬಿದ್ರೆ ಜ್ಯೋತಿ ನಗರದಲ್ಲಿರುವ “ರೋಟರಿ ಪಿ.ಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ತಶ್ರಿಫಾ ಅವರು ಮೂಡುಬಿದಿರೆ ಶಾಲಿಮಾರ್ ಸಭಾಭವನ ಬಳಿಯ ಇಬ್ರಾಹಿಮ್ ಮತ್ತು ಫಾತಿಮಾ ದಂಪತಿಯ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.