(www.vknews.com) : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಒಟ್ಟು ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಒಟ್ಟು 38 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು ಶೇ 84.4% ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ ಮಾಷಿತ 512 ಅಂಕಗಳನ್ನು ಪಡೆದು ಡಿಸ್ಟಿಂಕ್ಷನೊಂದಿಗೆ ಉತ್ತೀರ್ಣರಾಗಿ ತಂದೆ ತಾಯಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತಂದಿದ್ದಾರೆ..
ಉರುವಾಲು ಪದವು ಗಾಳಿಗುಡ್ಡೆಯ ಶರೀಫ್ ಹಾಗೂ ನಜ್ಮುನ್ನೀಸಾ ದಂಪತಿಗಳ ಪುತ್ರಿ ಯಾಗಿದ್ದಾಳೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.