ರಾಷ್ಟ್ರೀಯ ವಿಕಲಾಂಗ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕೊಡಕ್ಕಲ್ ಶಿವಪ್ರಸಾದ್ ಆಯ್ಕೆ

ಶಿವಮೊಗ್ಗ (www.vknews.com) : ಅಂಗವಿಕಲರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗದ ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ ಕೊಡಕ್ಕಲ್ ಶಿವಪ್ರಸಾದ್ ದೆಹಲಿಯಲ್ಲಿ ಸ್ಥಾಪನೆಯಾದ ರಾಷ್ಟ್ರೀಯ ವಿಕಲಾಂಗ ಪಕ್ಷ ಇದರ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಶ್ರೀ ಕೆ.ಕೆ.ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    ಚಾಟ್ ಮಾಡಿ
    1
    VK News Official Chat
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...