ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ಇಂದು 1402 ಹೊಸ ಕೊವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 284226ಕ್ಕೆ ಏರಿಕೆಯಾಗಿದೆ. ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 1775 ರೋಗಮುಕ್ತಿ ದಾಖಲಾಗಿದ್ದು, ಇದರೊಂದಿಗೆ ಒಟ್ಟು ರೋಗಮುಕ್ತಿ ಸರಾಸರಿ 87% ಕ್ಕೇರಿದೆ.ಇಂದು ಕೊವಿಡ್ ಗೆ 35 ಮಂದಿ ಬಲಿಯಾಗುವುದರೊಂದಿಗೆ ಒಟ್ಟು ಮೃತರಾದವರ ಸಂಖ್ಯೆ 3055ಕ್ಕೆ ಏರಿಕೆಯಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.