ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ಕಳೆದ ಮೂರು ತಿಂಗಳಿನಿಂದ ಕೊರೊನಾ ವೈರಸ್ ಪೀಡಿತರಾಗಿ 3400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಇವರಲ್ಲಿ 613 ಮಂದಿ ಭಾರತೀಯ ಪ್ರಜೆಗಳು ಸೇರಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಅಧಿಕಾರಿ, ಮೃತಪಟ್ಟ 613 ಭಾರತೀಯರ ಪೈಕಿ 185 ಕೇರಳೀಯರು ಹಾಗೂ 126 ಮಂದಿ ಉತ್ತರ ಪ್ರದೇಶದವರಾಗಿದ್ದಾರೆ. ಉಳಿದಂತೆ ಬಿಹಾರ, ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ಚತ್ತೀಸ್ ಘಡದ ಪ್ರಜೆಗಳೂ ಸೇರಿದ್ದಾರೆ ಎಂದು ಹೇಳಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.