ಜೆದ್ದಾ(www.vknews.in): ಸೌದಿ ಅರೇಬಿಯಾದ ದೈನಂದಿನ ಕೊವಿಡ್ ಪ್ರಕರಣಗಳಲ್ಲಿ ಹಾಗೂ ಮರಣ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 1373 ಹೊಸ ಕೊವಿಡ್ ಪ್ರಕರಣಗಳು 1432 ರೋಗಮುಕ್ತಿ ದಾಖಲಾಗುವುದರೊಂದಿಗೆ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ ಹಾಗೂ ಒಟ್ಟು ರೋಗಮುಕ್ತಿ ಸಂಖ್ಯೆ ಕ್ರಮವಾಗಿ 299914 ಹಾಗೂ 268385 ಆಗಿದೆ. ಇಂದು 28 ಮಂದಿ ಕೊವಿಡ್ ಗೆ ಬಲಿಯಾಗುವುದರೊಂದಿಗೆ ಒಟ್ಟು ಬಲಿಗಳ ಸಂಖ್ಯೆ 3436ಕ್ಕೆ ಏರಿಕೆಯಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.