ದಿಲ್ಲಿ(ವಿಶ್ವಕನ್ನಡಿಗ ನ್ಯೂಸ್): ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖೆಯನ್ನು ಸಿಬಿಐ ವಹಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಸುಶಾಂತ್ ಸಿಂಗ್ ಅವರ ತಂದೆ ನಟ ರಿಯಾ ಚಕ್ರವರ್ತಿ ವಿರುದ್ದ ಬಿಹಾರದಲ್ಲಿ ಸಲ್ಲಿಸಿರುವ ದೂರಿನ ಮೇರೆಗೆ ನ್ಯಾಯಾಲಯವು ಆದೇಶ ಹೊರಡಿಸಿದೆ.
ಮಗನ ಗೆಳತಿಯಾದ 28 ವರ್ಷದ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು.