ಉಪ್ಪಿನಂಗಡಿ : 2019 – 20 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ ವಿದ್ಯಾರ್ಥಿನಿ ಫಾತಿಮತ್ ನಿಶಾ 578 ಅಂಕಗಳನ್ನು ಗಳಿಸಿ ಹೆತ್ತವರಿಗೆ ಹಾಗೂ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಈಕೆ ಉಪ್ಪಿನಂಗಡಿ ಪಿ.ಎಸ್ ಅಬೂಬಕ್ಕರ್ ಹಾಗೂ ಅಸ್ಮಾ ದಂಪತಿಗಳ ಪುತ್ರಿ.
ಕರಾಯ ಸರಕಾರಿ ಪ್ರೌಡ ಶಾಲಾ ವಿದ್ಯಾರ್ಥಿನಿ ಫಾತಿಮತ್ ಶೈಮಾ ಅಂಕಗಳನ್ನು 545 ಪಡೆಯುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಕರಾಯ ಯಹ್ಕೂಬ್ ದಾರಿಮಿ ಹಾಗೂ ಝಹ್ರ ದಂಪತಿಗಳ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.