ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಪ್ರಪ್ರಥಮ ಬಾರಿಗೆ ಕನಿಷ್ಠ ಪ್ರಮಾಣದ ಕೊವಿಡ್ ಪ್ರಕರಣ ದಾಖಲಾಗಿದೆ. ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 1184 ಹೊಸ ಕೊವಿಡ್ ಪ್ರಕರಣಗಳು 1374 ರೋಗಮುಕ್ತಿ ದಾಖಲಾಗಿದೆೆ. ಇದರೊಂದಿಗೆ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 306370 ಹಾಗೂ ರೋಗ ಮುಕ್ತಿ ಸಂಖ್ಯೆ 278441 ಕ್ಕೆ ಏರಿಕೆಯಾಗಿದೆ. ಇಂದು 39 ಬಲಿಗಳು ದಾಖಲಾಗುವುದರೊಂದಿಗೆ ಒಟ್ಟು ಕೊವಿಡ್ ಬಲಿಗಳ ಸಂಖ್ಯೆ 3619ಕ್ಕೆ ಏರಿಕೆಯಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.