ಮಂಗಳೂರು(www.vknews.in):ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಸೂರ್ಯ ಬದ್ರಿಯಾ ಯಂಗ್ ಮೆನ್ಸ್ ಹಮ್ಮಿಕೊಂಡಂತಹ ಆಷ್ಮಾನ್ ಕಾರ್ಡ್ ಅಭಿಯಾನ ಶುಕ್ರವಾರ ಮಧ್ಯಾಹ್ನ ಸೂರ್ಯ ಮುಹಿಯುದ್ದೀನ್ ಜುಮ್ಮ ಮಸೀದಿ ವಠಾರದಲ್ಲಿ ಯಶಸ್ವಿಯಾಗಿ ನಡೆಯಿತು.
ಸರಿ ಸುಮಾರು 150 ಕ್ಕೂ ಅಧಿಕ ಮಂದಿ ಈ ಶಿಬಿರದ ಸದುಪಯೋಗ ಪಡಿಸಿಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬದ್ರಿಯಾ ಯಂಗ್ ಮೆನ್ಸ್ ಇದರ ಸಮಿತಿ ಪದಾಧಿಕಾರಿಗಳು, ಮುಹಿಯುದ್ದೀನ್ ಜಮಾಅತ್ ಕಮಿಟಿಯ ಸದಸ್ಯರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡು ಸಹಕರಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.