ದುಬೈ(www.vknews.in): ಯುಎಇಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ನಿಯಂತ್ರಣದಲ್ಲಿದ್ದ ದೈನಂದಿನ ಕೊವಿಡ್ ಪ್ರಕರಣಗಳು ಕಳೆದೆರೆಡು ದಿನಗಳಿಂದ ಏರಿಕೆಯಾಗ ತೊಡಗಿದೆ. ಇಂದು 1007 ಹೊಸ ಕೊವಿಡ್ ಪ್ರಕರಣ ದಾಖಲಾಗುವುದರೊಂದಿಗೆ ಮೇ 31ರ ನಂತರ ಮೊದಲ ಬಾರಿಗೆ ದಿನವೊಂದಕ್ಕೆ ಅತೀ ಹೆಚ್ಚು ಸಂಖ್ಯೆಯ ಕೊವಿಡ್ ಪ್ರಕರಣಗಳು ದಾಖಲಾದಂತಾಗಿದೆ. ವಿದೇಶಿ ಪ್ರವಾಸಿಗರಿಗೆ ಮತ್ತೆ ಯುಎಇ ಸಂದರ್ಶನಕ್ಕೆ ಅನುಮತಿ ನೀಡಿದ ನಂತರ ದೈನಂದಿನ ಕೊವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.