ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಕ್ಯಾಂಪಸ್ ಫ್ರಂಟ್ ಸುಳ್ಯ ಏರಿಯಾ ವತಿಯಿಂದ ಡಿಗ್ರಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಝರನ್ನು ವಿತರಿಸಲಾಯಿತು.
ಕೋರೋಣ ಎಂಬ ಮಹಾಮಾರಿಯು ಹೆಚ್ಚುತ್ತಿದ್ದು ಇದರ ನಡುವೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿದೆ ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಕ್ಯಾಂಪಸ್ ಫ್ರಂಟ್ ಸುಳ್ಯ ಏರಿಯಾ ವತಿಯಿಂದ ಸುಳ್ಯದ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಯಾನಿಟೈಝರ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಸುಳ್ಯ ಏರಿಯಾ ಅಧ್ಯಕ್ಷರಾದ ಅರ್ಫೀದ್ ಅಡ್ಕಾರ್, ಕಾರ್ಯದರ್ಶಿಯಾದ ಸಾಜಿದ್ ಸುಳ್ಯ, ಉಪಾಧ್ಯಕ್ಷರಾದ ಶಮಾಲ್ ಹಾಗೂ ಸದಸ್ಯರಾದ ಹುಲೈಫ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.