ದೊಂಬಿದಾಸ ಜನಾಂಗಕ್ಕೆ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ರಾಜು ಅರ್ ಆಯ್ಕೆ

(www.vknews.com) : ಕರ್ನಾಟಕ ರಾಜ್ಯ ಅಲೆಮಾರಿ ದೊಂಬಿದಾಸ ಯುವಸೇನೆಗೆ, ಶಿವಮೊಗ್ಗದ ಸಮಾಜ ಸೇವಕರಾದ ರಾಜು ಅರ್ ರವರನ್ನು ರಾಜ್ಯಾದ್ಯಕ್ಷರನ್ನಾಗಿ ಅಯ್ಕೆ ಮಾಡಲಾಗಿದೆ.

ಇವರು ಹಲವಾರು ಸಾಮಾಜಿಕ ಕಾರ್ಯಗಳ ಮೂಲಕ ಅಲೆಮಾರಿ ಸಮುದಾಯದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು.

ವಿಶ್ವ ಕನ್ನಡಿಗ ನ್ಯೂಸ್

    Leave Your Comment

    Your email address will not be published.*

    Open chat
    1
    ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...