ಶ್ರೀನಗರ(ವಿಶ್ವಕನ್ನಡಿಗ ನ್ಯೂಸ್): ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ನಡೆದ ಘರ್ಷಣೆಯಲ್ಲಿ ಈ ಘಟನೆ ನಡೆದಿದೆ.
ಗ್ರಾಮಸ್ಥರೊಬ್ಬರು ಗಾಯಗೊಂಡಿದ್ದಾರೆ. ಪುಲ್ವಾಮಾದ ಟಿಕಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಈ ಪ್ರದೇಶದಲ್ಲಿ ಮಿಲಿಟರಿಯನ್ನು ಬಲಪಡಿಸಲಾಗಿದ್ದು, ವ್ಯಾಪಕ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.