ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ರಾಜ್ಯದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸುಳ್ಯ ಶಾಸಕ ಅಂಗಾರ ಅವರು ಶುಕ್ರವಾರ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ್ದು, ಈ ಸಂದರ್ಭ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು.
ವಿದ್ಯಾ ಕೇಂದ್ರದ ಮುಖ್ಯಸ್ಥ ಡಾ ಪ್ರಭಾಕರ ಭಟ್ ಕಲ್ಲಡ್ಕ ಸಚಿವರನ್ನು ಈ ಸಂದರ್ಭ ಸನ್ಮಾನಿಸಿದರು. ಕೇಂದ್ರದ ಅಧ್ಯಕ್ಷ ಬಿ ನಾರಾಯಣ ಸೋಮಯಾಜಿ ಸಂಚಾಲಕ ವಸಂತ ಮಾಧವ, ಮಾಜಿ ಶಾಸಕರುಗಳಾದ ಕೆ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.