ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಾಗಡಿ ರಸ್ತೆಯ ಹತ್ತಿರದ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಘಟನೆ ನಡೆದಿದ್ದು, ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸದ್ಧರು ಎಂದು ತಿಳಿದು ಬಂದಿದೆ. ಇನ್ನಷ್ಟು ಮಾಹಿತಿ ಲಭ್ಯಯವಾಗಬೇಕಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.